ADVERTISEMENT

KPSC | 1,323 ಎಸ್‌ಡಿಎ ನೇಮಕಾತಿ: ಮೂಲ ದಾಖಲೆಗಳ ಪರಿಶೀಲನೆ ಪಟ್ಟಿ ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಆಗಸ್ಟ್ 2022, 12:08 IST
Last Updated 28 ಆಗಸ್ಟ್ 2022, 12:08 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) 1,323 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೆಪಿಎಸ್‌ಸಿಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಪಟ್ಟಿ ಬಿಡುಗಡೆ ಮಾಡಿದೆ.

ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಜೇಷ್ಠತೆ ಹಾಗೂ ಕೋರಿರುವ ಮೀಸಲಾತಿಗೆ ಅನುಗುಣವಾಗಿ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಈಗಾಗಲೇ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಹೆಸರು ಮತ್ತು ನೋಂದಣಿ ಸಂಖ್ಯೆ ಇರುವ ಅಹರ್ತಾ ಪಟ್ಟಿಯನ್ನು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ADVERTISEMENT

ಆಯೋಗದ ವೆಬ್‌ಸೈಟ್‌ http://kpsc.kar.nic.in ಗೆ ಭೇಟಿ ಮಾಡಿ, ಅಭ್ಯರ್ಥಿಗಳು ಚೆಕ್‌ ಮಾಡಿಕೊಳ್ಳಬಹುದು.

2021ರ ಸೆಪ್ಟೆಂಬರ್ 19ರಂದು ಎಸ್‌ಡಿಎ ಪರೀಕ್ಷೆ ನಡೆಸಲಾಗಿತ್ತು. ಒಟ್ಟ 1,323 ಹುದ್ದೆಗಳ ನೇಮಕಾತಿ ನಡೆಯಲಿದೆ.

ವೆಬ್‌ಸೈಟ್‌:http://kpsc.kar.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.