ಕರ್ನಾಟಕ ಸೇರಿದಂತೆ ದೇಶದಾದ್ಯಂತ ಇರುವ ಕರ್ಣಾಟಕ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಗಳಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: 2020ರ ಜನವರಿ 1ಕ್ಕೆ ಅನ್ವಯವಾಗುವಂತೆ 28 ವರ್ಷ ಮೀರಿರಬಾರದು. (ಮೀಸಲಾತಿ ಅನ್ವಯ ಸಡಿಲಿಕೆ ಇದೆ.
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹500. ಇತರೆ ಅಭ್ಯರ್ಥಿಗಳಿಗೆ ₹600.
ಅರ್ಜಿ ಸಲ್ಲಿಸಲು ಕೊನೆಯ ದಿನ: 18 ಜನವರಿ 2020
ಹೆಚ್ಚಿನ ಮಾಹಿತಿಗೆ: https://bit.ly/36GXJ3Z
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.