ADVERTISEMENT

402 ಪಿಎಸ್ಐಗಳ ನೇಮಕ: ಮೇ 8ಕ್ಕೆ ಲಿಖಿತ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2024, 15:51 IST
Last Updated 6 ಮಾರ್ಚ್ 2024, 15:51 IST
   

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 402 ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್ಐ) ಹುದ್ದೆಗಳ ನೇರ ನೇಮಕಾತಿಗೆ ಮೇ 8ರಂದು ಲಿಖಿತ ಪರೀಕ್ಷೆ ನಡೆಸಲಿದೆ.

ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದವರ ಪಟ್ಟಿಯನ್ನು ಗೃಹ ಇಲಾಖೆ ಕೆಇಎಗೆ ನೀಡಿದೆ. ಪಟ್ಟಿಯಲ್ಲಿ ಹೆಸರು ಇರುವ ಅಭ್ಯರ್ಥಿಗಳಿಗೆ ಮಾತ್ರ ಲಿಖಿತ ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT