ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಪೀವನ್ (ಜವಾನ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
1) ಹುದ್ದೆಯ ಹೆಸರು :ಪೀವನ್ (ಜವಾನ)
ಹುದ್ದೆಗಳ ಸಂಖ್ಯೆ: 27
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವೇತನ ಶ್ರೇಣಿ: ₹17,650-₹28,650 ( ವಿವಿಧ ಭತ್ಯೆಗಳು ಸೇರಿ)
ವಯಸ್ಸು: ಕನಿಷ್ಠ–18 ಗರಿಷ್ಠ–35
ನೇಮಕಾತಿ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ನೇಮಕಾತಿ ನಡೆಯಲಿದೆ.
ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸಲ್ಲಿಕೆ ಕೊನೆ ದಿನ:29-09-2022
ವೆಬ್ಸೈಟ್:https://recruitmenthck.kar.nic.in/district/rmn/gdp/home.php
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.