ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರೊಬೇಷನರಿ ಆಫೀಸರ್ ಹುದ್ದೆಗಳ (po) ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.
ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಫಲಿತಾಂಶವನ್ನು ವಿಕ್ಷಣೆ ಮಾಡಬಹುದು. ನವೆಂಬರ್ ತಿಂಗಳಲ್ಲಿ ಪರೀಕ್ಷೆ ನಡೆದಿತ್ತು
ಬ್ಯಾಂಕಿನ ಈ www.sbi.co.in ವೆಬ್ಸೈಟಿಗೆ ಲಾಗಿನ್ ಆಗಿ ಫಲಿತಾಂಶ ನೋಡಬಹುದು. ಹಾಗೂ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.