ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:ಕ್ಲರ್ಕ್, ಅಟೆಂಡರ್ ಹಾಗೂ ಡ್ರೈವರ್
ಹುದ್ದೆಗಳ ಸಂಖ್ಯೆ: 98
ಸ್ಥಳ: ಶಿವಮೊಗ್ಗ
ವಿದ್ಯಾರ್ಹತೆ ಹಾಗೂ ವೇತನ: ಸಂಬಂಧಿತ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿಗಾಗಿ ಅಧಿಸೂಚನೆಯನ್ನು ನೋಡುವುದು.
ವಯಸ್ಸು:ಶಿವಮೊಗ್ಗ ಡಿಸಿಸಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಮೇ 16, 2022ಕ್ಕೆ ಅನುಗುಣವಾಗುವಂತೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.
ಸಾಮಾನ್ಯ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 35
ಒಬಿಸಿ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 38
ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 40
ನೇಮಕಾತಿ ವಿಧಾನ: ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ವಿಳಾಸ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಸಿಬ್ಬಂದಿ ನಿಯಂತ್ರಣ ಸಮಿತಿ, ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಲಿಮಿಟೆಡ್. ಬಾಲರಾಜ್ ಅರಸ್ ರಸ್ತೆ, ಪಿ.ಬಿ.ಸಂ–62, ಶಿವಮೊಗ್ಗ – 577201
ಅರ್ಜಿ ಸಲ್ಲಿಕೆ ಕಡೆ ದಿನಾಂಕ: 16–05–2022
ಅಧಿಸೂಚನೆ ಲಿಂಕ್: https://www.shimogadccbank.com/wp-content/uploads/2022/04/RECRITMENT-NOTIFICATION-2022.pdf
ಅಧಿಕೃತ ವೆಬ್ ಸೈಟ್:https://www.shimogadccbank.com
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.