ADVERTISEMENT

SSC: 9ನೇ ಹಂತದಲ್ಲಿ 3261 ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2021, 11:17 IST
Last Updated 26 ಸೆಪ್ಟೆಂಬರ್ 2021, 11:17 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್ (ಎಸ್‌ಎಸ್‌ಸಿ) 2021ನೇ ಸಾಲಿನಲ್ಲಿ9ನೇ ಹಂತದ3261 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

* ಹುದ್ದೆಯ ಹಂತ: 9ನೇ ಹಂತ

* ಹುದ್ದೆಗಳ ಸಂಖ್ಯೆ:3261

ADVERTISEMENT

* ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ಪದವಿ ಪೂರ್ಣಗೊಳಿಸಿರಬೇಕು.

* ವಯೋಮಿತಿ: ಕನಿಷ್ಠ 18, ಗರಿಷ್ಠ 30

* ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹ 100, ಪರಿಶಿಷ್ಠ ಜಾತಿ ಹಾಗೂ ಪಂಗಡದವರಿಗೆ ಅರ್ಜಿ ಶುಲ್ಕವಿಲ್ಲ.

* ಆಯ್ಕೆ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆಯ ಮೂಲಕ

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್‌25, 2021

* ಅಧಿಸೂಚನೆ ಲಿಂಕ್‌: https://ssc.nic.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.