ADVERTISEMENT

SSC: 2021–2022ನೇ ಸಾಲಿನಲ್ಲಿ ನಡೆಯುವ ಪರೀಕ್ಷೆಗಳ ವೇಳಾಪಟ್ಟಿ...

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2021, 9:09 IST
Last Updated 19 ಡಿಸೆಂಬರ್ 2021, 9:09 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಬರುವ ನವೆಂಬರ್‌ ತಿಂಗಳಲ್ಲಿ ವಿವಿಧ ಪರೀಕ್ಷೆಗಳನ್ನು ನಡೆಸಲಿದೆ. ಈಗಾಗಲೇ ಪರೀಕ್ಷೆಯ ವೇಳಾಪಟ್ಟಿಯನ್ನು ಎಸ್‌ಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

2021 ಹಾಗೂ 2022ನೇ ಸಾಲಿನ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಸ್‌ಎಸ್‌ಸಿ ಪರೀಕ್ಷೆಗಳನ್ನು ನಡೆಸಲಿದೆ.

ವೇಳಾಪಟ್ಟಿ...

ADVERTISEMENT
ವೇಳಾಪಟ್ಟಿ

ಈ ಪರೀಕ್ಷೆ ವೇಳಾಪಟ್ಟಿ ಸರ್ಕಾರದ ಮಾರ್ಗಸೂಚಿಗಳು ಹಾಗೂ ಕೊರೊನಾ ಪರಿಸ್ಥಿತಿಯ ನಿರ್ಧಾರಗಳಿಗೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳ ಹಿತದೃಷ್ಟಿಯಿಂದ ತುರ್ತು ಸಂದರ್ಭಗಳಲ್ಲಿ ಪರೀಕ್ಷೆ ವೇಳಾಪಟ್ಟಿ ಬದಲಾಗುವ ಸಾಧ್ಯತೆಗಳು ಇರುತ್ತವೆ ಎಂದು ಎಸ್‌ಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಿದೆ.

ವೇಳಾಪಟ್ಟಿ:https://ssc.nic.in/SSCFileServer/PortalManagement/UploadedFiles/Calendar_Examination2021_17.12.2021.pdf

ವೆಬ್‌ಸೈಟ್‌: https://ssc.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.