ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) ಎಲೆಕ್ಟ್ರಿಷಿಯನ್ ವೃತ್ತಿ ತರಬೇತಿ ನೀಡಲು 246 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
* ವಿದ್ಯಾರ್ಹತೆ: ಮಾನ್ಯತೆ ಪಡೆದವಿದ್ಯಾಸಂಸ್ಥೆಯಿಂದ ಐಟಿಐ ಪೂರ್ಣಗೊಳಿಸಿರಬೇಕು.
* ವಯೋಮಿತಿ: ಗರಿಷ್ಠ 25 ವರ್ಷ ಮೀರಿರಬಾರದು (ಮೀಸಲಾತಿ ಅನ್ವಯ ಸಡಿಲಿಕೆ ಇದೆ).
*ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹50. ಇತರೆ ಅಭ್ಯರ್ಥಿಗಳಿಗೆ ₹100.
*ವೇತನ: ₹10,926 ತಿಂಗಳಿಗೆ.
*ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ.
*ಉದ್ಯೋಗ ಸ್ಥಳ: ಹುಬ್ಬಳ್ಳಿ.
*ಅರ್ಜಿ ಸಲ್ಲಿಸಲು ಕೊನೆಯ ದಿನ: 18 ಫೆಬ್ರುವರಿ 2020
ಹೆಚ್ಚಿನ ಮಾಹಿತಿಗೆ:https://bit.ly/37abQy7
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.