ಕೇಂದ್ರ ಲೋಕಸೇವಾ ಆಯೋಗವು ಕಂಬೈನ್ಡ್ ಡಿಫೆನ್ಸ್ ಸರ್ವಿಸಸ್ ಪರೀಕ್ಷೆ (ಸಿಡಿಎಸ್) ಮೂಲಕ 341 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ: 341 ಹುದ್ದೆಗಳು
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ: ಹುದ್ದೆಗಳಿಗೆ ಅನುಸಾರ ಯುಪಿಎಸ್ಸಿಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್ಸೈಟ್ ನೋಡುವುದು.
ನೇಮಕಾತಿ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನಮೂಲಕ ಆಯ್ಕೆ ನಡೆಯಲಿದೆ.
ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 11–01–2022
ವೆಬ್ಸೈಟ್: www.upsc.gov.in
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.