ಹಾವೇರಿಯಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳು
ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸ್ಥಳ: ಹಾವೇರಿ
ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.
ಆಯ್ಕೆ ಪಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 15, 2021
ಹೆಚ್ಚಿನ ಮಾಹಿತಿಗೆ: haveri.nic.in
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.