ಕೋಲ್ ಇಂಡಿಯಾ ಲಿಮಿಟೆಡ್ನ (ಸಿಐಎಲ್) ವೆಸ್ಟರ್ನ್ ಕೋಲ್ಫೀಲ್ಡ್ ಲಿಮಿಟೆಡ್ ಖಾಲಿ ಇರುವ ಸರ್ದಾರ್ ಹಾಗೂ ಸರ್ವೇಯರ್ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಸಂಖ್ಯೆ:211
1) ಮೈನಿಂಗ್ ಸರ್ದಾರ್:167
2) ಮೈನಿಂಗ್ ಸರ್ವೇಯರ್: 44
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಹಾಗೂ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು (ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ).
ವಯೋಮಿತಿ: 1 ಅಕ್ಟೋಬರ್ 2021ಕ್ಕೆ ಅನ್ವಯವಾಗುವಂತೆ 30 ವರ್ಷ ಮೀರಿರಬಾರದು.
ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನ: 20-11-2021
ವೆಬ್ಸೈಟ್: http://www.westerncoal.in
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.