ವಿವರ: ಝೀ ಎಂಟರ್ಟೇನ್ಮೆಂಟ್ ಎಂಟರ್ಪ್ರೈಸಸ್ ಲಿಮಿಟೆಡ್ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಕಲೆಗಳಲ್ಲಿ ಯುವತಿಯರಿಗೆ ಅಗತ್ಯವಿರುವ ವೇದಿಕೆ, ತರಬೇತಿಯನ್ನು ಒದಗಿಸಲಿದೆ.
ಅರ್ಹತೆ: ಭಾರತದ ಹದಿನೈದು ವರ್ಷದೊಳಗಿನ ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ನಿರ್ದಿಷ್ಟ ಭಾರತೀಯ ಕಲಾ ಪ್ರಕಾರದಲ್ಲಿ ಪಾಂಡಿತ್ಯವನ್ನು ಸಾಧಿಸಿರಬೇಕು.
ಆರ್ಥಿಕ ಸಹಾಯ: ₹4 ಲಕ್ಷ (ಮೂರು ವರ್ಷ)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25, ಜೂನ್ 2022
ಅರ್ಜಿ ಸಲ್ಲಿಕೆ ವಿಧಾನ: ಇ–ಮೇಲ್ ಮೂಲಕ
ಹೆಚ್ಚಿನ ಮಾಹಿತಿಗೆ: www.b4s.in/praja/BTS7
ಕೃಪೆ: buddy4study.com
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.