ಡಿಎಕ್ಸ್‌ಸಿ ಟೆಕ್ನಾಲಜಿಯು ಸಿಎಸ್‌ಆರ್ ಉಪಕ್ರಮದಡಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತದೆ.
ಅರ್ಹತೆ: ಸ್ಟೆಮ್ (ಸೈನ್ಸ್, ಟೆಕ್ನಾಲಜಿ, ಎಂಜಿನಿಯರಿಂಗ್ ಆ್ಯಂಡ್ ಮ್ಯಾತಮ್ಯಾಟಿಕ್ಸ್) ಸಂಬಂಧಿತ ಪದವಿಯ ಯಾವುದೇ ವರ್ಷದಲ್ಲಿರುವ ಹೆಣ್ಣುಮಕ್ಕಳು, ಲಿಂಗತ್ವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರ್ಹರು. ಅರ್ಜಿದಾರರು ತಮ್ಮ ಹಿಂದಿನ ತರಗತಿ ಅಥವಾ ಸೆಮಿಸ್ಟರ್‌ನಲ್ಲಿ ಕನಿಷ್ಠ ಶೇ 60ರಷ್ಟು ಅಂಕಗಳನ್ನು ಪಡೆದಿರಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹ 4 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಅಂಗವಿಕಲ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಆರ್ಥಿಕ ಸಹಾಯ: ₹ 50,000
ಅರ್ಜಿ ಸಲ್ಲಿಸಲು ಕೊನೇ ದಿನ: 30.9.2025
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್
ಮಾಹಿತಿಗೆ: Short Url: www.b4s.in/praja/DXCS6
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.