ಫೆಡರಲ್ ಬ್ಯಾಂಕ್‌ನ ಓಹೊಮಿ ಮೆಮೊರಿಯಲ್ ಫೌಂಡೇಷನ್ ಆರ್ಥಿಕ ನೆರವು ಒದಗಿಸಲಿದೆ.
ಅರ್ಹತೆ: ಅಭ್ಯರ್ಥಿಗಳು 2024-25ರ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ / ಅನುದಾನಿತ / ಸರ್ಕಾರಿ-ಮಾನ್ಯತೆ ಪಡೆದ ಸೆಲ್ಫ್-ಫೈನಾನ್ಸಿಂಗ್ / ಸ್ವಾಯತ್ತ ಕಾಲೇಜುಗಳಲ್ಲಿ ಎಂಬಿಬಿಎಸ್, ಬಿ.ಇ./ಬಿ.ಟೆಕ್., ಎಂಬಿಎ, ಬಿ.ಎಸ್‌ಸಿ ಇನ್ ನರ್ಸಿಂಗ್, ಬಿ.ಎಸ್‌ಸಿ ಇನ್ ಅಗ್ರಿಕಲ್ಚರ್, ಬಿ.ಎಸ್‌ಸಿ (ಆನರ್ಸ್) ಕೋ-ಆಪರೇಷನ್ ಅಂಡ್ ಬ್ಯಾಂಕಿಂಗ್ ಕೋರ್ಸ್‌ಗಳಿಗೆ ಮೆರಿಟ್‌ನಲ್ಲಿ ದಾಖಲಾಗಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ₹3,00,000ಕ್ಕಿಂತ ಕಡಿಮೆ ಇರಬೇಕು.
ಆರ್ಥಿಕ ನೆರವು: ಟ್ಯೂಷನ್ ಶುಲ್ಕ ಮರುಪಾವತಿ ಮತ್ತು ಇತರ ಪ್ರಯೋಜನಗಳು
ಅರ್ಜಿ ಸಲ್ಲಿಸಲು ಕೊನೆ ದಿನ: 18-12-2024
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.
ಹೆಚ್ಚಿನ ಮಾಹಿತಿಗೆ: Short Url:www.b4s.in/pjvi/FHMF1
ಅಮೆಜಾನ್‌ನ ಉಪಕ್ರಮವಾಗಿದ್ದು, ಶೈಕ್ಷಣಿಕವಾಗಿ ಪ್ರತಿಭಾನ್ವಿತರಾದ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವು ನೀಡಲಿದೆ.
ಅರ್ಹತೆ: ಬಿ.ಇ ಅಥವಾ ಬಿ.ಟೆಕ್, ಕಂಪ್ಯೂಟರ್ ವಿಜ್ಞಾನ ಕೋರ್ಸ್‌ಗಳಿಗೆ ದಾಖಲಾಗಿರುವ ಭಾರತೀಯ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹3,00,000ಕ್ಕಿಂತ ಕಡಿಮೆ ಇರಬೇಕು.
ಆರ್ಥಿಕ ನೆರವು: ಪದವಿಯವರೆಗೆ ವಾರ್ಷಿಕ ₹50,000 ಮತ್ತು ಇತರ ಪ್ರಯೋಜನಗಳು.
ಅರ್ಜಿ ಸಲ್ಲಿಸಲು ಕೊನೆ ದಿನ: 31-12-2024
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.
ಹೆಚ್ಚಿನ ಮಾಹಿತಿಗೆ: www.b4s.in/pjvi/AFES2⇒v
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.