ADVERTISEMENT

PV Facebook Live: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಟಿಪ್ಸ್

ಪ್ರಜಾವಾಣಿ ವಿಶೇಷ
Published 15 ಏಪ್ರಿಲ್ 2021, 11:11 IST
Last Updated 15 ಏಪ್ರಿಲ್ 2021, 11:11 IST
ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ ಉಪನ್ಯಾಸಕಿ ಅಶ್ವಿನಿ
ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ ಉಪನ್ಯಾಸಕಿ ಅಶ್ವಿನಿ   

ದ್ವಿತೀಯ ಪಿಯು ವಿದ್ಯಾರ್ಥಿಗಳೇ ಗಮನಿಸಿ, ಭಯ ಬೇಡ, ಧೈರ್ಯದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆ ಎದುರಿಸಲು ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ ಟಿಪ್ಸ್ ನೀಡುತ್ತಿದ್ದಾರೆ ಅಶ್ವಿನಿ, ರಸಾಯನ ಶಾಸ್ತ್ರ ಉಪನ್ಯಾಸಕರು, ಕಲಬುರ್ಗಿ. ಈ ಕಾರ್ಯಕ್ರಮವನ್ನು ಎಐಡಿಎಸ್‌ಒ ಕರ್ನಾಟಕ ರಾಜ್ಯ ಸಮಿತಿ ಸಂಯೋಜಿಸಿದೆ.

ಲೈವ್ ಇಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.