ADVERTISEMENT

PV Facebook Live: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಟಿಪ್ಸ್

ಪ್ರಜಾವಾಣಿ ವಿಶೇಷ
Published 17 ಏಪ್ರಿಲ್ 2021, 11:11 IST
Last Updated 17 ಏಪ್ರಿಲ್ 2021, 11:11 IST
ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ ಮಂದಾರ್‌ ಹುಕ್ಕೇರಿ
ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ ಮಂದಾರ್‌ ಹುಕ್ಕೇರಿ    

ದ್ವಿತೀಯ ಪಿಯು ವಿದ್ಯಾರ್ಥಿಗಳೇ ಗಮನಿಸಿ, ಭಯ ಬೇಡ, ಧೈರ್ಯದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆ ಎದುರಿಸಲು ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ ಟಿಪ್ಸ್ ನೀಡುತ್ತಿದ್ದಾರೆ ಮಂದಾರ್‌ ಹುಕ್ಕೇರಿ, ಗಣಿತಶಾಸ್ತ್ರ ಉಪನ್ಯಾಸಕರು,ಆರ್‌.ಜೆ.ಪದವಿಪೂರ್ವ ಕಾಲೇಜು ಕಲಬುರ್ಗಿ.

ಈ ಕಾರ್ಯಕ್ರಮವನ್ನು ಎಐಡಿಎಸ್‌ಒ ಕರ್ನಾಟಕ ರಾಜ್ಯ ಸಮಿತಿ ಸಂಯೋಜಿಸಿದೆ.

ಲೈವ್ ಇಲ್ಲಿ ನೋಡಿ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.