
ಪ್ರಜಾವಾಣಿ ವಾರ್ತೆವಿದ್ಯಾರ್ಥಿ ವೇತನ
– ಗೆಟ್ಟಿ ಚಿತ್ರ
ಆರ್ಥಿಕವಾಗಿ ಹಿಂದುಳಿದ, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ಕಲಿಯುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ: ಭಾರತೀಯ ಪ್ರಜೆಗಳಾಗಿರಬೇಕು. ಮೊದಲ ವರ್ಷದ ಎಂಬಿಬಿಎಸ್‌ಗೆ ದಾಖಲಾಗಿರಬೇಕು. 12ನೇ ತರಗತಿಯಲ್ಲಿ ಕನಿಷ್ಠ ಶೇ 65 ಅಂಕಗಳನ್ನು ಪಡೆದಿರಬೇಕು. ಅರ್ಜಿದಾರರ ವಾರ್ಷಿಕ ಕುಟುಂಬ ಆದಾಯವು ಎಲ್ಲಾ ಮೂಲಗಳಿಂದ ₹ 6 ಲಕ್ಷಕ್ಕಿಂತ ಕಡಿಮೆ ಇರಬೇಕು.
ಆರ್ಥಿಕ ಸಹಾಯ: ವರ್ಷಕ್ಕೆ ₹ 1 ಲಕ್ಷದವರೆಗೆ
ಅರ್ಜಿ ಸಲ್ಲಿಸಲು ಕೊನೇ ದಿನ: 11-01-2026
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ ಅರ್ಜಿಗಳು ಮಾತ್ರ
ಹೆಚ್ಚಿನ ಮಾಹಿತಿಗೆ: www.b4s.in/pjvi/GSKP6
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.