ಪದವಿಪೂರ್ವ ಶಿಕ್ಷಣ ಪಡೆಯುವ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.
ಅರ್ಹತೆ: ಭಾರತೀಯ ನಾಗರಿಕರಾಗಿದ್ದು, ಅರ್ಜಿ ಸಲ್ಲಿಸುವ ಸಮಯದಲ್ಲಿ 22ಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. ಅರ್ಜಿದಾರರು ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಪದವಿ ಶಿಕ್ಷಣಕ್ಕಾಗಿ 2025-26ರ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆದಿರಬೇಕು. ಸೂಕ್ತ ದಾಖಲೆಗಳೊಂದಿಗೆ ಉತ್ತಮ ಶೈಕ್ಷಣಿಕ ಸಾಧನೆಗಳನ್ನು ಹೊಂದಿದವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹ 6 ಲಕ್ಷಕ್ಕಿಂತ ಹೆಚ್ಚಿರಬಾರದು.
ಆರ್ಥಿಕ ಸಹಾಯ: ಆಯ್ದ ಅಧ್ಯಯನ ಕೋರ್ಸ್‌ನ ಬೋಧನಾ ಶುಲ್ಕಕ್ಕೆ ಸಂಪೂರ್ಣ ವಿದ್ಯಾರ್ಥಿವೇತನ ಸಿಗುತ್ತದೆ.
ಅರ್ಜಿ ಸಲ್ಲಿಕೆಗೆ ಕೊನೇ ದಿನ: 30.06.2025
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ.
ಹೆಚ್ಚಿನ ಮಾಹಿತಿಗೆ: www.b4s.in/pjvi/GRFS1
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.