ADVERTISEMENT

IBPS RRB ಕ್ಲರ್ಕ್‌ ಫಲಿತಾಂಶ ಬಿಡುಗಡೆ: ಚೆಕ್‌ ಮಾಡಲು ಲಿಂಕ್ ಇಲ್ಲಿದೆ..

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2021, 9:20 IST
Last Updated 31 ಅಕ್ಟೋಬರ್ 2021, 9:20 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಬ್ಯಾಂಕಿಂಗ್‌ ಪರೀಕ್ಷೆಗಳನ್ನು ನಡೆಸುವ ಐಬಿಪಿಎಸ್‌ 2021ರ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಕ್ಲರ್ಕ್‌ ಹುದ್ದೆಗಳ ನೇಮಕಾತಿಯ ಫಲಿತಾಂಶವನ್ನು ಪ್ರಕಟಿಸಿದೆ.

ಪರೀಕ್ಷೆ ಬರೆದ ಅಭ್ಯರ್ಥಿಗಳು ನವೆಂಬರ್‌ 28, 2021 ರವರೆಗೆ ಮಾತ್ರ ಫಲಿತಾಂಶ ನೋಡಬಹುದು ಎಂದು ಐಬಿಪಿಎಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಅಭ್ಯರ್ಥಿಗಳು ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ ibps.in ಗೆ ನೇರವಾಗಿ ಲಾಗಿನ್‌ ಆಗಿ ನಂತರ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್‌ ನೀಡಿ ಫಲಿತಾಂಶ ನೋಡಬಹುದು.

ADVERTISEMENT

ವೆಬ್‌ಸೈಟ್‌: www.ibps.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.