ಅರ್ಹತೆ: ಭಾರತೀಯ ವಿದ್ಯಾರ್ಥಿಯಾಗಿರಬೇಕು. ಕುಟುಂಬದ ಗರಿಷ್ಠ ವಾರ್ಷಿಕ ಆದಾಯ ಮಿತಿ ₹ 6 ಲಕ್ಷ. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು. ಎರಡು ವರ್ಷಗಳ ಅಧ್ಯಯನಕ್ಕೆ ₹ 2 ಲಕ್ಷದ ನೆರವು (ವರ್ಷಕ್ಕೆ ಒಂದು ಲಕ್ಷ).
ಅರ್ಜಿ ಸಲ್ಲಿಸಲು ಕೊನೇ ದಿನ: 20-07-2025
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್: ಹೆಚ್ಚಿನ ಮಾಹಿತಿಗೆ: Short Url: www.b4s.in/praja/IFBMS6
ವಿದ್ಯಾರ್ಥಿನಿಯರನ್ನು ಬೆಂಬಲಿಸಲು ಇನ್ಫೊಸಿಸ್ ಫೌಂಡೇಷನ್ ಕೈಗೊಂಡಿರುವ ಉಪಕ್ರಮ ಇದು. ಸ್ಟೆಮ್ (ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತ) ವಿಭಾಗಗಳಲ್ಲಿ ಪದವಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು.
ಅರ್ಹತೆ: 12ನೇ ತರಗತಿಯ ಪರೀಕ್ಷೆಯನ್ನು ಪೂರ್ಣಗೊಳಿಸಿರಬೇಕು. ಎನ್ಐಆರ್‌ಎಫ್ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಪದವಿಯ ಮೊದಲ ವರ್ಷಕ್ಕೆ ದಾಖಲಾದವರು, ಎರಡನೇ ವರ್ಷದ ಬಿ.ಆರ್ಕ್ ವಿದ್ಯಾರ್ಥಿಗಳು, ಐದು ವರ್ಷಗಳ ಇಂಟಿಗ್ರೇಟೆಡ್ ಕೋರ್ಸ್‌ಗಳಿಗೆ ದಾಖಲಾದವರು, ಎನ್‌ಐಆರ್‌ಎಫ್ ಶ್ರೇಯಾಂಕದಲ್ಲಿ ಪಟ್ಟಿ ಮಾಡದ ಸರ್ಕಾರಿ ಕಾಲೇಜುಗಳಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್‌ಗಳನ್ನು ಮುಂದುವರಿಸಲು ಉದ್ದೇಶಿಸಿರುವವರೂ ಅರ್ಜಿ ಸಲ್ಲಿಸ ಬಹುದು. ಕುಟುಂಬದ ವಾರ್ಷಿಕ ಆದಾಯ ₹ 8 ಲಕ್ಷ ಮೀರಿರಬಾರದು.
ಆರ್ಥಿಕ ಸಹಾಯ: ವಾರ್ಷಿಕ ₹ 1 ಲಕ್ಷ.
ಅರ್ಜಿ ಸಲ್ಲಿಸಲು ಕೊನೇ ದಿನ: 15-09-2025.
ಮಾಹಿತಿಗೆ:Short Url: www.b4s.in/praja/ISTS3
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.