
ಪ್ರಜಾವಾಣಿ ವಾರ್ತೆ
ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವ ಟ್ರ್ಯಾಕ್ಟರ್ ಮೆಕ್ಯಾನಿಕ್‌ಗಳ ಮಕ್ಕಳನ್ನು ಶೈಕ್ಷಣಿಕವಾಗಿ ಬೆಂಬಲಿಸಲು ಅನುವಾಗುವಂತೆ 2025– 26ನೇ ಸಾಲಿನ ಈ ವಿದ್ಯಾರ್ಥಿವೇತನ ನೀಡಲಾಗುತ್ತದೆ.
ಅರ್ಹತೆ: 7ರಿಂದ 21 ವರ್ಷ ವಯಸ್ಸಿನವರಾಗಿದ್ದು, ಶಾಲೆ, ಕಾಲೇಜು ಅಥವಾ ವೃತ್ತಿಪರ ಕೋರ್ಸ್‌ಗಳಿಗೆ ದಾಖಲಾಗಿರಬೇಕು. ಹಿಂದಿನ ತರಗತಿ ಅಥವಾ ಸೆಮಿಸ್ಟರ್‌ನಲ್ಲಿ ಶೇ 50ರಷ್ಟು ಅಂಕಗಳನ್ನು ಗಳಿಸಿರಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದವರಿಗೆ ಮೀಸಲಾತಿ ಸೌಲಭ್ಯವಿದೆ.
ಆರ್ಥಿಕ ನೆರವು: ವರ್ಷಕ್ಕೆ ₹ 6,000
ಅರ್ಜಿ ಸಲ್ಲಿಸಲು ಕೊನೇ ದಿನ: 15-11-2025
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್
ಮಾಹಿತಿಗೆ: Short Url:www.b4s.in/praja/MAMF1
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.