ನವದೆಹಲಿ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ(ನೀಟ್) ಕೀ–ಉತ್ತರಗಳನ್ನು ಶನಿವಾರ ಬಿಡುಗಡೆಗೊಳಿಸಲಾಗಿದೆ ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್‌ಟಿಎ) ತಿಳಿಸಿದೆ.
ನೀಟ್(ಯುಜಿ) ಪರೀಕ್ಷೆಯ ಕೀ–ಉತ್ತರಗಳನ್ನು ಎನ್‌ಟಿಎ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
2025ನೇ ಸಾಲಿನ ನೀಟ್(ಯುಜಿ) ಪರೀಕ್ಷೆಯು ಮೇ 4ರಂದು ದೇಶದಾದ್ಯಂತ ಜರುಗಿತ್ತು.
ನೀಟ್(ಯುಜಿ) ಪರೀಕ್ಷೆಯ ಕೀ–ಉತ್ತರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.