ಬೆಂಗಳೂರು: ಪಿಜಿ-ಸಿಇಟಿಗೆ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಸುವ ಅವಧಿಯನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ.
ಮೇ 14ರ ಬೆಳಿಗ್ಗೆ 11ರ ಒಳಗೆ ಅರ್ಜಿ ಸಲ್ಲಿಸಬೇಕು. ಅಂದೇ ಸಂಜೆ 6ರ ಒಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.