ಶಿಕ್ಷಕರಾಗಿ ಸಾವಿರಾರು ಮಕ್ಕಳಿಗೆ ಪಾಠ ಮಾಡಿರುವ, ಮಾಜಿ ಶಾಸಕರೂ ಆದ ವೈ.ಎಸ್.ವಿ ದತ್ತ ಅವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಗಣಿತ ಪಾಠ ಮಾಡುತ್ತಿದ್ದಾರೆ. ಗಣಿತದಲ್ಲಿ ಹೆಚ್ಚು ಅಂಕ ಗಳಿಸುಲು ಉಪಯೋಗವಾಗುವ ಸೂತ್ರಗಳನ್ನು ಅವರು ಹೇಳಿಕೊಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.