ಶ್ಯಾಫ್ಲರ್ ಇಂಡಿಯಾ ಸೋಷಿಯಲ್ ಇನ್ನೊವೇಟರ್ ಫೆಲೋಶಿಪ್ ಪ್ರೋಗ್ರಾಮ್ 2021
ವಿವರ: ಸಮಾಜದಲ್ಲಿನ ಸಮಸ್ಯೆಗಳಿಗೆ ವಿಭಿನ್ನ ಪರಿಹಾರಗಳನ್ನು ನೀಡಿ, ಅದರಿಂದ ಸಮಾಜದಲ್ಲಿ ಒಂದು ಒಳ್ಳೆಯ ಬದಲಾವಣೆಗೆ ನಾಂದಿ ಹಾಡಬಲ್ಲ 18ರಿಂದ 30 ವರ್ಷದ ಒಳಗಿನವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆರ್ಹತೆ: ಸೆಪ್ಟೆಂಬರ್ 1ರ ಅನ್ವಯ 18ರಿಂದ 30 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ನಿವಾಸಿಯಾಗಿರುವುದು ಕಡ್ಡಾಯ.
ಆರ್ಥಿಕ ಸಹಾಯ: ₹ 15 ಲಕ್ಷ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಅಕ್ಟೋಬರ್, 2021
ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್ ಅರ್ಜಿಗಳು ಮಾತ್ರ
ಹೆಚ್ಚಿನ ಮಾಹಿತಿಗೆ: www.b4s.in/praja/SIA1
ಕೃಪೆ: buddy4study.com
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.