ಅಶೋಕಾ ಯುನಿವರ್ಸಿಟಿ ಯಂಗ್ ಇಂಡಿಯಾ ಫೆಲೋಶಿಪ್ 2022-23
ವಿವರ: ಅಶೋಕಾ ಯುನಿವರ್ಸಿಟಿ ಯಂಗ್ ಇಂಡಿಯಾ ಫೆಲೋಶಿಪ್ 2022-23, ಸ್ನಾತಕ ಮತು ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಅರ್ಹತೆ: ಯಾವುದೇ ವಿಭಾಗದಲ್ಲಿ ಮಾನ್ಯತೆ ಪಡೆದ ಪದವಿಪೂರ್ವ ಅಥವಾ ಸ್ನಾತಕೋತ್ತರ ಪದವಿ ಓದುತ್ತಿರುವ 28 ವರ್ಷಕ್ಕಿಂತ ಕಡಿಮೆ ಇರುವವರು ಈ ವಿದ್ಯಾರ್ಥಿವೇತನಕ್ಕೆ ಅರ್ಹರು.
ಆರ್ಥಿಕ ನೆರವು: ಶೇ 100ರಷ್ಟು ಟ್ಯೂಶನ್ ಶುಲ್ಕ ಭರಿಸಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 15, 2022
ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್ ಮೂಲಕ
ಹೆಚ್ಚಿನ ಮಾಹಿತಿಗೆ: www.b4s.in/praja/YIF9
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.