ಬೆಂಗಳೂರು: ಜೀವ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಂತಿಮ ವರ್ಷದಲ್ಲಿ ಓದುತ್ತಿರುವ ಇಲ್ಲವೇ ಈಗಷ್ಟೇ ಪದವಿ ಮುಗಿಸಿರುವ ವಿದ್ಯಾರ್ಥಿನಿಯರಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಬಯೋಕಾನ್ ಫೌಂಡೇಷನ್ ಹಾಗೂ ಬೆಸ್ಟ್ ಸಂಸ್ಥೆ ಜಂಟಿಯಾಗಿ ಕಾರ್ಯಕ್ರಮ ರೂಪಿಸಿವೆ. ಅ.15ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ https://shorturl.atHmZUO ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.