ADVERTISEMENT

ವಿದ್ಯಾರ್ಥಿ ವೇತನ: ಪರಿವರ್ತನ್ ಇಸಿಎಸ್‌ಎಸ್ ಯೋಜನೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 20:36 IST
Last Updated 28 ಸೆಪ್ಟೆಂಬರ್ 2025, 20:36 IST
<div class="paragraphs"><p>ಪರೀಕ್ಷೆ–ಪ್ರಾತಿನಿಧಿಕ ಚಿತ್ರ</p></div>

ಪರೀಕ್ಷೆ–ಪ್ರಾತಿನಿಧಿಕ ಚಿತ್ರ

   

ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಪರಿವರ್ತನ್ ಇಸಿಎಸ್‌ಎಸ್ ಯೋಜನೆ’ಯಡಿ ನೆರವು ನೀಡಲಾಗುತ್ತದೆ. 

ಅರ್ಹತೆ: ಭಾರತೀಯ ಪ್ರಜೆಗಳಿಗೆ ಮಾತ್ರ ಮುಕ್ತವಾಗಿದೆ. 1ರಿಂದ 12ನೇ ತರಗತಿ, ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್, ಪದವಿ ಮತ್ತು ಸ್ನಾತಕೋತ್ತರ ಪದವಿ (ಸಾಮಾನ್ಯ ಹಾಗೂ ವೃತ್ತಿಪರ) ಕೋರ್ಸ್‌ಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹಿಂದಿನ ಪರೀಕ್ಷೆಯಲ್ಲಿ ಕನಿಷ್ಠ ಶೇ 55ರಷ್ಟು ಅಂಕಗಳನ್ನು ಗಳಿಸಿರಬೇಕು. ಕುಟುಂಬದ ವಾರ್ಷಿಕ ಆದಾಯ ₹ 2.5 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಇರಬೇಕು.

ADVERTISEMENT

ಮೂರು ವರ್ಷಗಳಿಂದೀಚೆಗೆ ವೈಯಕ್ತಿಕ ಮತ್ತು ಕೌಟುಂಬಿಕ ಬಿಕ್ಕಟ್ಟುಗಳ ಕಾರಣದಿಂದ ಶಿಕ್ಷಣ ಮುಂದುವರಿಸಲು ಕಷ್ಟಪಡುತ್ತಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಆರ್ಥಿಕ ಸಹಾಯ: ₹ 75 ಸಾವಿರದವರೆಗೆ.

ಅರ್ಜಿ ಸಲ್ಲಿಸಲು ಕೊನೇ ದಿನ: 30-10-2025
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌.

ಹೆಚ್ಚಿನ ಮಾಹಿತಿಗೆ: Short Url: www.b4s.in/praja/HDFC57

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.