ADVERTISEMENT

Pv Facebook Live: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಟಿಪ್ಸ್

ಪ್ರಜಾವಾಣಿ ವಿಶೇಷ
Published 12 ಏಪ್ರಿಲ್ 2021, 11:04 IST
Last Updated 12 ಏಪ್ರಿಲ್ 2021, 11:04 IST
ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ ಉಪನ್ಯಾಸಕಿ ಅಶ್ವಿನಿ
ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ ಉಪನ್ಯಾಸಕಿ ಅಶ್ವಿನಿ   

ದ್ವಿತೀಯ ಪಿಯು ವಿದ್ಯಾರ್ಥಿಗಳೇ ಗಮನಿಸಿ, ಭಯ ಬೇಡ, ಧೈರ್ಯದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆ ಎದುರಿಸಲು ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ ಟಿಪ್ಸ್ ನೀಡುತ್ತಿದ್ದಾರೆ ಅಶ್ವಿನಿ, ರಸಾಯನ ಶಾಸ್ತ್ರ ಉಪನ್ಯಾಸಕರು, ಕಲಬುರ್ಗಿ. ಈ ಕಾರ್ಯಕ್ರಮವನ್ನು ಎಐಡಿಎಸ್‌ಒ ಕರ್ನಾಟಕ ರಾಜ್ಯ ಸಮಿತಿ ಸಂಯೋಜಿಸಿದೆ.

ಲೈವ್‌ ಇಲ್ಲಿ ನೋಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT