ಕೋವಿಡ್–19 ಸೋಂಕು ಭೀತಿಯ ನಡುವೆಯೂ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿದೆ. ಬೆಂಗಳೂರಿನ ಚಾಮರಾಜಪೇಟೆಯ ಸೇಂಟ್ ತೆರೇಸಾ ಶಿಕ್ಷಣ ಸಂಸ್ಥೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವ ಮುನ್ನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.