ಸಾಂದರ್ಭಿಕ ಚಿತ್ರ
ದಾವಣಗೆರೆ: ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, ದಾವಣಗೆರೆ ಜಿಲ್ಲೆಯು 21ನೇ ಸ್ಥಾನ ಪಡೆದಿದೆ.
ಜಿಲ್ಲೆಯಲ್ಲಿ 19,964 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 13,195 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲೆಯು ಶೇ 66.09ರಷ್ಟು ಫಲಿತಾಂಶ ಪಡೆದಿದೆ.
ಕಳೆದ ವರ್ಷ ಜಿಲ್ಲೆಯು ಶೇ 74.28 ರಷ್ಟು ಫಲಿತಾಂಶ ಪಡೆಯುವ ಮೂಲಕ 23ನೇ ಸ್ಥಾನ ಪಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.