ಶಾಲಾ ಮಕ್ಕಳಿಗೆ ಸಿಎಸ್ಐಆರ್ ಇನ್ನೊವೇಷನ್ ಅವಾರ್ಡ್ 2021
ವಿವರ: 18 ವರ್ಷ ಒಳಗಿನವರಿಗಾಗಿ ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರಿಸರ್ಚ್ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹತೆ: 18 ವರ್ಷಕ್ಕಿಂತ ಕಡಿಮೆ ವಯಸ್ಸಿವ ವಿದ್ಯಾರ್ಥಿ ಅಥವಾ ವಿದ್ಯಾರ್ಥಿಗಳ ಗುಂಪು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಮ್ಮೆ ಒಬ್ಬರಿಗೆ ಅಥವಾ ಒಂದು ಗುಂಪಿಗೆ ಮಾತ್ರ ಅವಕಾಶ.
ಆರ್ಥಿಕ ಸಹಾಯ: ₹ 1 ಲಕ್ಷದವರೆಗೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಏಪ್ರಿಲ್, 2021
ಅರ್ಜಿ ಸಲ್ಲಿಕೆ ವಿಧಾನ: ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು. ಹೆಡ್, ಸಿಎಸ್ಐಆರ್ ಇನ್ನೊವೇಷನ್ ಪ್ರೊಟೆಕ್ಷನ್ ಯೂನಿಟ್ ಎಸ್ಐಎಸ್ಸಿಎಐಆರ್ ಬಿಲ್ಡಿಂಗ್, 3 ಪ್ಲೋರ್, 14 ಸತ್ಸಂಗ್ ವಿಹಾರ್ ಮಾರ್ಗ್, ನವದೆಹಲಿ– 110067
ಹೆಚ್ಚಿನ ವಿವರಗಳಿಗೆ: www.b4s.in/praja/ASC5
**
ಐಐಟಿ ಪಟ್ನಾ ವಿಶ್ಲೇಷಣ್ ಚಾಣಕ್ಯ ಪೋಸ್ಟ್ ಡಾಕ್ಟೊರಲ್ ಫೆಲೋಶಿಪ್ 2021
ವಿವರ: ಪಿಎಚ್ಡಿ ವಿದ್ಯಾರ್ಥಿಗಳಿಂದ ಐಐಟಿ ಪಾಟ್ನಾ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹತೆ: 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅವರು ನೆಟ್ ಮತ್ತು ಗೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಆರ್ಥಿಕ ಸಹಾಯ: ಪ್ರತಿ ತಿಂಗಳಿಗೆ ₹ 80 ಸಾವಿರ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 30 ಏಪ್ರಿಲ್, 2021, ಅರ್ಜಿ ಸಲ್ಲಿಕೆ ವಿಧಾನ: ಇ–ಮೇಲ್ ಅಥವಾ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಆರ್ ಆ್ಯಂಡ್ ಡಿ, ಐಐಟಿ ಪಾಟ್ನಾ, ಬಿಹ್ಟಾ, ಬಿಹಾರ
ಹೆಚ್ಚಿನ ಮಾಹಿತಿಗೆ: www.b4s.in/praja/CPA6
ಕೃಪೆ: buddy4study.com
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.