ADVERTISEMENT

ವಿದ್ಯಾರ್ಥಿ ವೇತನ ಕೈಪಿಡಿ: ಸಿಡ್ನಿ ಸ್ಕಾಲರ್ಸ್ ಇಂಡಿಯಾ

ಪ್ರಜಾವಾಣಿ ವಿಶೇಷ
Published 28 ಏಪ್ರಿಲ್ 2024, 22:16 IST
Last Updated 28 ಏಪ್ರಿಲ್ 2024, 22:16 IST
   

ಸಿಡ್ನಿ ಸ್ಕಾಲರ್ಸ್ ಇಂಡಿಯಾ

ವಿವರ: ಸಿಡ್ನಿಯಲ್ಲಿ ಪದವಿಪೂರ್ವ ಅಥವಾ ಸ್ನಾತಕೋತ್ತರ ಪದವಿ ಪಡೆಯಲು ಬಯಸುವಂಥ ಭಾರತೀಯ ವಿದ್ಯಾರ್ಥಿಗಳಿಗೆ ಸಿಡ್ನಿ ವಿಶ್ವವಿದ್ಯಾಲಯವು ನೀಡುವ ಅವಕಾಶವಾಗಿದೆ.

ಅರ್ಹತೆ: ಉನ್ನತ ಶಿಕ್ಷಣ ಬೆಂಬಲ ಕಾಯ್ದೆ 2003ರಲ್ಲಿ ವಿವರಿಸಿರುವ ವ್ಯಾಖ್ಯಾನದ ಅಡಿಯಲ್ಲಿ ಅಂತರರಾಷ್ಟ್ರೀಯ ವಿದ್ಯಾರ್ಥಿಗಳೆಂದು ವರ್ಗೀಕರಿಸಲ್ಪಟ್ಟ ಭಾರತೀಯ ನಾಗರಿಕರಿಗೆ ಮುಕ್ತವಾಗಿರುತ್ತದೆ. ಅರ್ಜಿದಾರರು ಸಿಡ್ನಿ ವಿಶ್ವವಿದ್ಯಾಲಯದಲ್ಲಿ ಪದವಿಪೂರ್ವ ಅಥವಾ ಸ್ನಾತಕೋತ್ತರ ಅಧ್ಯಯನ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿರಬೇಕು, ಆದರೆ ಅವರ ಅಧ್ಯಯನವು ಇನ್ನೂ ಪ್ರಾರಂಭವಾಗಿರಬಾರದು.

ADVERTISEMENT

ಆರ್ಥಿಕ ಸಹಾಯ: ವಾರ್ಷಿಕ $40,000ದ ವರೆಗೆ

ಅರ್ಜಿ ಸಲ್ಲಿಸಲು ಕೊನೆ ದಿನ: 02-06-2024

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.

ಹೆಚ್ಚಿನ ಮಾಹಿತಿಗೆ: Short Url: www.b4s.in/praja/SSIS4

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.