ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದಾಗಿ ಕಾಮೆಡ್-ಕೆ ಪರೀಕ್ಷೆಯನ್ನು ಜುಲೈ 25ಕ್ಕೆ ಮುಂದೂಡಲಾಗಿದೆ.
ಈ ಮೊದಲು ಪ್ರಕಟಿಸಿದ್ದಂತೆ ಮೇ 10ರಂದು ಪರೀಕ್ಷೆ ನಡೆಯಬೇಕಿತ್ತು. ಆದರೆ ಲಾಕ್‌ಡೌನ್ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಮತ್ತೆ ಜುಲೈ 25ಕ್ಕೆ ಮುಂದೂಡಲಾಗಿದೆ.
ಹೆಚ್ಚಿನ ಮಾಹಿತಿಗೆ ಈ ವೆಬ್‌ಸೈಟ್ ನೋಡಬಹುದು. www.comedk.org
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.