ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಪುಟ್ಟ ಗ್ರಾಮ ಕೂಲಿ. ಈ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 1ರಿಂದ 5ನೇ ತರಗತಿಯವರೆಗೆ ಓದಿದ್ದ ಅಬುಸಲಿಯಾಖಾನ್ ಕುಲಕರ್ಣಿ ಕೇಂದ್ರ ಲೋಕಸೇವಾ ಆಯೋಗವು 2024ರಲ್ಲಿ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ 588ನೇ ರ‍್ಯಾಂಕ್ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.