ADVERTISEMENT

ನೋಡಿ: ಶಾಲೆಯ ಪಠ್ಯ ರಂಗಕ್ಕೆ ಬಂದಾಗ..!

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2021, 7:14 IST
Last Updated 2 ಏಪ್ರಿಲ್ 2021, 7:14 IST

ಕೋಣಂದೂರು ಕರ್ನಾಟಕ ಪಬ್ಲಿಕ್‌ ಶಾಲೆಯ ವಿಶೇಷ ಶಿಕ್ಷಕರ ಪ್ರಯತ್ನ ಒಂದು ಮಾದರಿಯಾಗಿದೆ. ಶಾಲೆಯ ಮಕ್ಕಳಿಗೆ ಕಬ್ಬಿಣದ ಕಡಲೆಯಾಗಿದ್ದ ಪಠ್ಯಗಳನ್ನು ಸುಲಿದ ಬಾಳೆಹಣ್ಣಿನಂತೆ ಬದಲಿಸಿದ ಬಗೆ ಹೇಗೆ? ಈ ಶಿಕ್ಷಕರು ನಡೆಸಿದ ನೂತನ ಪ್ರಯೋಗ ಏನು ಎಂಬುದನ್ನು ಈ ವಿಡಿಯೋದಲ್ಲಿ ನೋಡಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT