ನವದೆಹಲಿ: ಅಭ್ಯರ್ಥಿಗಳು ತಮ್ಮ ಮೇಲಿನ ಅಪರಾಧ ಪ್ರಕರಣಗಳನ್ನು ಪತ್ರಿಕೆ ಅಥವಾ ಟಿ.ವಿ ಮೂಲಕ ಜನರಿಗೆ ತಿಳಿಸಬೇಕು. ಇದು ಅಭ್ಯರ್ಥಿಯಚುನಾವಣಾ ವೆಚ್ಚದ ವ್ಯಾಪ್ತಿಯೊಳಗೇ ಬರುತ್ತದೆ.
ಪ್ರತೀ ಅಭ್ಯರ್ಥಿಯೂ ಚುನಾವಣೆಯಲ್ಲಿ ಕನಿಷ್ಠ 3 ಬಾರಿ ಜಾಹೀರಾತುನೀಡಬೇಕು ಎಂಬುದನ್ನು ಚುನಾವಣಾ ಆಯೋಗ ಕಡ್ಡಾಯಗೊಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.