ADVERTISEMENT

ಪೂರ್ಣ ಮಹಿಳಾ ಸಿಬ್ಬಂದಿ ಮತಗಟ್ಟೆಗಳು

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2014, 19:30 IST
Last Updated 4 ಏಪ್ರಿಲ್ 2014, 19:30 IST

ಕೋಲ್ಕತ್ತ (ಐಎಎನ್‌ಎಸ್‌): ಚುನಾವಣೆ ನಡೆಯುವ ಪಶ್ಚಿಮ ಬಂಗಾಳದ 19 ಜಿಲ್ಲೆಗಳ ಪೈಕಿ ಸುಮಾರು ಅರ್ಧದಷ್ಟು ಮತಗಟ್ಟೆ ಕೇಂದ್ರಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತಗಟ್ಟೆ ಕೇಂದ್ರಗಳಲ್ಲಿ ನಿಯೋಜಿಸಿದ ಅಧಿಕಾರಿಗಳ ಸಂಖ್ಯೆಗೆ ಅನುಗುಣವಾಗಿ ಪ್ರತಿಯೊಂದು ಕೇಂದ್ರಗಳಲ್ಲಿ ನಾಲ್ವರು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.