ಪಣಜಿ (ಪಿಟಿಐ): ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಕಚೇರಿಯ ಇಬ್ಬರು ಅಧಿಕಾರಿಗಳ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರೂ, ಆಯೋಗವು ನಿರ್ಲಕ್ಷ್ಯ ತೋರಿದೆ. ಹೀಗಾಗಿ ಆಯೋಗ, ಬಿಜೆಪಿ ಜತೆ ಚುನಾವಣಾ ಅಕ್ರಮದಲ್ಲಿ ಶಾಮೀಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.