ಲಖನೌ (ಪಿಟಿಐ): ಒಂದು ಕಾಲದಲ್ಲಿ ಕಾಂಗ್ರೆಸ್‌ನ ಅಗ್ರ ನಾಯಕರಲ್ಲೊಬ್ಬರಾಗಿದ್ದ, ಕೇಂದ್ರದ ಮಾಜಿ ಗೃಹ ಸಚಿವ ಬೂಟಾ ಸಿಂಗ್ ಈ ಬಾರಿ ರಾಜಸ್ತಾನದ ಜಾಲೋರ್‌ನಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. 1962ರಿಂದ 2004ರ ಅವಧಿಯಲ್ಲಿ ಬೂಟಾ ಸಿಂಗ್ ಎಂಟು ಬಾರಿ ಸಂಸದರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.