ಭುವನೇಶ್ವರ (ಪಿಟಿಐ): ಮತದಾನಕ್ಕೆ ಪ್ರೋತ್ಸಾಹ ನೀಡುವುದಕ್ಕಾಗಿ ಪ್ರಸಿದ್ಧ ಮರಳುಶಿಲ್ಪ ಕಲಾವಿದ ಸುದರ್ಶನ ಪಟ್ನಾಯಕ್ ನಿರ್ಮಿಸಿರುವ ಅನಿಮೇಶನ್ ಕಿರು ಸಿನಿಮಾವನ್ನು ಮುಖ್ಯ ಚುನಾವಣಾಧಿಕಾರಿ ಬಿಡುಗಡೆ ಮಾಡಿದ್ದಾರೆ.
ಒಂದೂವರೆ ನಿಮಿಷದ ಈ ಕಿರು ಸಿನಿಮಾ ದೂರದರ್ಶನ, ಖಾಸಗಿ ವಾಹಿನಿಗಳು, ಚಿತ್ರಮಂದಿರಗಳು ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಪ್ರದರ್ಶನಗೊಳ್ಳಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.