
ಪ್ರಜಾವಾಣಿ ವಾರ್ತೆತಿರುವನಂತಪುರ (ಪಿಟಿಐ): ಬದಲಾದ ಕಾಲಕ್ಕೆ ತಕ್ಕಂತೆ ಚುನಾವಣಾ ಅಭ್ಯರ್ಥಿಗಳು ಸಹ ತಮ್ಮ ಪ್ರಚಾರ ವೈಖರಿಯನ್ನು ಬದಲಾಯಿಸಿಕೊಳ್ಳುತ್ತಿದ್ದಾರೆ.
ಕೇರಳದ ರಾಜಕೀಯ ನಾಯಕರು ಪ್ರಚಾರಕ್ಕಾಗಿ ಸಾಮಾಜಿಕ ಮಾಧ್ಯಮದ ಮೊರೆ ಹೋಗಿದ್ದಾರೆ. ಕೇಂದ್ರ ಸಚಿವ ಶಶಿ ತರೂರ್, ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಡೀನ್ ಕುರೈಕೋಸ್, ಸಿಪಿಎಂ ರಾಜ್ಯ ಕಾರ್ಯದರ್ಶಿ ಪಿನರಾಯಿ ವಿಜಯನ್ ಇತರರು ಫೇಸ್‌ಬುಕ್, ಟ್ವಿಟರ್ ಬಳಕೆಯಲ್ಲಿ ಮುಂಚೂಣಿಯಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.