ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ತ್ಯಾಗ, ಬಲಿದಾನ ಮಾಡಿದೆ. ಆದರೆ, ಬಿಜೆಪಿ ಮನಃಸ್ಥಿತಿಯವರು ಬ್ರಿಟಿಷರ ಪರ ಇದ್ದರು. ಭಾರತದೊಂದಿಗೆ ಸ್ವಾತಂತ್ರ್ಯ ಹೊಂದಿದ ಹಲವು ರಾಷ್ಟ್ರಗಳು ಅಭಿವೃದ್ಧಿ ಆಗದೇ ಹೆಣಗಾಡುತ್ತಿವೆ. ಆದರೆ, ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿತು. ಹೀಗಾಗಿ ಭಾರತ ಸದೃಢವಾಗಿದೆ. ದೇಶದ ಸಮಗ್ರ ಏಳ್ಗೆಗೆ ಕಾಂಗ್ರೆಸ್ ಕಾರಣವೇ ಹೊರತು ಬಿಜೆಪಿಯಲ್ಲ
-ಎಂ.ಬಿ.ಪಾಟೀಲ, ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.