
ಪ್ರಜಾವಾಣಿ ವಾರ್ತೆ
ಅಭಿವೃದ್ಧಿಯೇ ಬಿಜೆಪಿಯ ಪ್ರಮುಖ ಕಾರ್ಯಸೂಚಿ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಚುನಾವಣೆಯಲ್ಲಿ ಗೆಲ್ಲಲು ನಾವು ಹೆಚ್ಚು ಶ್ರಮ ವಹಿಸಬೇಕಿಲ್ಲ. ತಮ್ಮ ಹೃದಯದಲ್ಲಿ ಏನಿದೆ ಎಂಬುದನ್ನು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಜನರು ಶೀಘ್ರ ಬಹಿರಂಗಪಡಿಸಲಿದ್ದಾರೆ. 2014 ರಿಂದ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಪ್ರತಿಯೊಬ್ಬ ಭಾರತೀಯನಲ್ಲೂ ರಾಷ್ಟ್ರೀಯತೆ ಜಾಗೃತಗೊಂಡಿದೆ-ಕಂಗನಾ ರನೌತ್, ನಟಿ, ಬಿಜೆಪಿ ಅಭ್ಯರ್ಥಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.