ADVERTISEMENT

ಎಂಥಾ ಮಾತು

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2024, 4:54 IST
Last Updated 4 ಏಪ್ರಿಲ್ 2024, 4:54 IST
ಎಚ್‌.ವಿಶ್ವನಾಥ್‌
ಎಚ್‌.ವಿಶ್ವನಾಥ್‌   

ರಾಜಪ್ರಭುತ್ವದ ಕುಡಿ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಲು ಸ್ಪರ್ಧಿಸಿದ್ದಾರೆ. ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್‌ಗೆ ಇನ್ನೂ ಕಾಲ ಮಿಂಚಿಲ್ಲ. ಅನ್ನ, ಅಕ್ಷರ, ಆರೋಗ್ಯ ಕೊಟ್ಟ ಯದುವಂಶಕ್ಕೆ ಗೌರವ ಕೊಟ್ಟು ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು. ಮೈಸೂರಿನ ಅರಸರು ಜಾತಿ ಮುಂದಿಟ್ಟುಕೊಂಡು ಅಭಿವೃದ್ಧಿ ಮಾಡಿಲ್ಲ. ಯದುವಂಶದವರು ಜಾತಿ ಮೀರಿದವರು.

ಎಚ್‌.ವಿಶ್ವನಾಥ್‌, ವಿಧಾನ ಪರಿಷತ್‌ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT