
ಪ್ರಜಾವಾಣಿ ವಾರ್ತೆ
ಡಿ.ಕೆ.ಶಿವಕುಮಾರ್ ಮತ್ತು ಎಚ್.ಡಿ. ಕುಮಾರಸ್ವಾಮಿ
(ಸಂಗ್ರಹ ಚಿತ್ರ)
ಕಾಂಗ್ರೆಸಿಗರಿಗೆ, ಅದರಲ್ಲೂ ಡೂಪ್ಲಿಕೇಟ್ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸೋಲಿನ ಭೀತಿ ಎಷ್ಟರಮಟ್ಟಿಗೆ ಕಾಡುತ್ತಿದೆ ಎಂದರೆ, ಯುವ ಕಾಂಗ್ರೆಸ್ ಕಾರ್ಯಕರ್ತರಿಗೇ ಕಾಂಗ್ರೆಸ್ ಶಾಲು ಹಾಕಿ, ಅವರನ್ನು ಜೆಡಿಎಸ್ ಕಾರ್ಯಕರ್ತರು ಎಂದು ಬಿಂಬಿಸಿ, ಅವರೆಲ್ಲ ಕಾಂಗ್ರೆಸ್ ಸೇರಿದ್ದಾರೆ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಸೋಲಿನ ಭೀತಿ, ಹತಾಶೆ ಎಂತೆಂತಹ ಗಿಮಿಕ್‌ಗಳನ್ನು ಮಾಡಿಸುತ್ತದೆ ಎನ್ನುವುದಕ್ಕೆ ಇದು ಜೀವಂತ ಸಾಕ್ಷಿ
–ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಘಟಕದ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.