ನವದೆಹಲಿ (ಪಿಟಿಐ): ಆರು ರಾಷ್ಟ್ರೀಯ ಪಕ್ಷಗಳಿಗೆ ದೂರದರ್ಶನ ಮತ್ತು ಆಕಾಶವಾಣಿಯಲ್ಲಿ ತಲಾ 25 ತಾಸು ಉಚಿತ ಪ್ರಚಾರ ಸಮಯವನ್ನು ಒದಗಿಸಲಾಗುವುದು ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.
ರಾಜ್ಯ ಮಟ್ಟದ 47 ಪಕ್ಷಗಳಿಗೆ ದೂರದರ್ಶನ ಮತ್ತು ಆಕಾಶವಾಣಿಯಲ್ಲಿ ಪ್ರಚಾರಕ್ಕಾಗಿ ತಲಾ 30 ತಾಸು ಉಚಿತ ಸಮಯ ದೊರೆಯಲಿದೆ. ಮಾನ್ಯತೆ ಇಲ್ಲದ ಪಕ್ಷಗಳಿಗೆ ಈ ಸೌಲಭ್ಯ ದೊರೆಯುವುದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.