ADVERTISEMENT

ಬಿಜೆಪಿ ಜತೆ ಸ್ನೇಹ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2014, 19:30 IST
Last Updated 10 ಮಾರ್ಚ್ 2014, 19:30 IST

ಮುಂಬೈ (ಪಿಟಿಐ): ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್‌) ಅಧ್ಯಕ್ಷ ರಾಜ್‌ ಠಾಕ್ರೆ ಅವರು ಬಹಿರಂಗವಾಗಿಯೇ ಬಿಜೆಪಿ ಪ್ರಧಾನಿ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದಾರೆ. ಆದರೆ, ಎನ್‌ಡಿಎ ಮಿತ್ರ ಪಕ್ಷ ಶಿವ­ಸೇನೆ ಸ್ಪರ್ಧಿಸುತ್ತಿರುವ ಕ್ಷೇತ್ರ­ಗಳಲ್ಲಿ ಅಭ್ಯರ್ಥಿಗಳನ್ನು  ಪ್ರಕಟಿಸಿದ್ದಾರೆ.  ಬಿಜೆಪಿ ಸ್ಪರ್ಧಿಸುತ್ತಿರುವ ಕ್ಷೇತ್ರ­ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿಲ್ಲ.
ಈ ಮೂಲಕ ಶಿವಸೇನೆಯೇ ತಮ್ಮ ಪ್ರಮುಖ ಪ್ರತಿಸ್ಪರ್ಧಿ ಎಂಬ ಸಂದೇಶ ರವಾನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.