ADVERTISEMENT

Video | ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ: ಸೋನಿಯಾ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಏಪ್ರಿಲ್ 2024, 11:17 IST
Last Updated 6 ಏಪ್ರಿಲ್ 2024, 11:17 IST

ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಶನಿವಾರ ಹೇಳಿದ್ದಾರೆ. ಜೈಪುರದಲ್ಲಿ ನಡೆದ ಪಕ್ಷದ ಲೋಕಸಭೆ ಚುನಾವಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.